Versions
KNV ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.
ERVKN ಈ ಸ್ಥಳದ ಗೋಡೆಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನುಐ ಸಿಕ್ಕಿಸುವ ಕೊಂಡಿಗಳಿದ್ದವು. ಯಜ್ಞದ ಮಾಂಸವು ಈ ಮೇಜುಗಳ ಮೇಲಿತ್ತು.
IRVKN ಒಳಗೆ, ಸುತ್ತಲು ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು. PS