Bible Versions
Bible Books

Ezekiel 40:6 (WEB) World English Bible

Versions

KNV   ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
ERVKN   ಅವನು ಪೂರ್ವದ ದಾಬರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಘಳಿಗೆ ಹೋಗಿ ದಾಬರದ ಅಗಲವನುಐ ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.
IRVKN   ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು, ಮೆಟ್ಟಿಲುಗಳನ್ನು ಹತ್ತಿ, ಹೊಸ್ತಿಲಿನ ಅಗಲವನ್ನು ಅಳೆದನು. ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us