Versions
KNV ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
ERVKN ಆಲಯದ ಹಿಂಭಾಗದಲ್ಲಿದ್ದ ನಿಯಮಿತದ ಸ್ಥಳದಲ್ಲಿ ಕಟ್ಟಿದ್ದ ಕಟ್ಟಡದ ಉದ್ದವನುಐ ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು. ಪವಿತ್ರಸ್ಥಳ, ಮಹಾ ಪವಿತ್ರಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ
IRVKN ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು. PS