Versions
KNV ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.
ERVKN ಅವುಗಳ ಮೇಲೆ ಕೆರೂಬಿದೂತರ ಮತ್ತು ಖರ್ಜೂರ ವೃಕ್ಷದ ಚಿತ್ರಗಳನುಐ ಕೆತ್ತಲಾಗಿತ್ತು. ಗೋಡೆಗಳಲ್ಲಿ ಹೇಗೆ ಕೆತ್ತಲ್ಪಟ್ಟಿತ್ತೋ ಅದೇ ರೀತಿಯಲ್ಲಿ, ಕೈಸಾಲೆಯ ಮುಂದೆ ಒಂದು ಮರದಿಂದ ಮಾಡಿದ ಸೂರು ಇತ್ತು.
IRVKN ಆ ಬಾಗಿಲುಗಳಲ್ಲಿ ಅಂದರೆ ಪರಿಶುದ್ಧ ಸ್ಥಳದ ಬಾಗಿಲುಗಳಲ್ಲಿ ಕೆರೂಬಿಗಳ ಮತ್ತು ಖರ್ಜೂರ ಮರಗಳ ಚಿತ್ರಗಳು ಗೋಡೆಗಳಲ್ಲಿ ಚಿತ್ರಿಸಲ್ಪಟ್ಟ ಹಾಗೆಯೇ ಇದ್ದವು. ದ್ವಾರಮಂಟಪದ ಹೊರಗಡೆ ಮರದ ಹಲಗೆಗಳಿದ್ದವು.