Bible Versions
Bible Books

Ezekiel 41:3 (WEB) World English Bible

Versions

KNV   ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು.
ERVKN   ಆಮೇಲೆ ಅವನು ಕೊನೆಯ ಕೋಣೆಗೆ ಪ್ರವೇಶಿಸಿದನು. ಅದರ ಙಾಗಿಲಿನ ಇಕ್ಕೆಡೆಗಳಲ್ಲಿರುವ ಗೋಡೆಗಳನುಐ ಅವನು ಅಳತೆ ಮಾಡಿದನು. ಗೋಡೆಗಳು ಎರಡು ಮೊಳ ದಪ್ಪವಾಗಿದ್ದು ಏಳು ಮೊಳ ಅಗಲವಾಗಿದ್ದವು. ದಾಬರವು ಆರು ಮೊಳ ಅಗಲವಾಗಿತ್ತು.
IRVKN   {ಮಹಾಪರಿಶುದ್ಧ ಸ್ಥಳ} PS ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us