Versions
KNV ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.
ERVKN “ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನುಐ ನೀನು ಅರ್ಪಿಸಙೇಕು. ಪಾಪಪರಿಹಾರಕ ಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನುಐ ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಙೇಕು.
IRVKN “ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು