Versions
KNV ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನುಐ ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದುದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.”‘ ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.