Versions
KNV ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
ERVKN “ಆ ಯಾಜಕರು ತಮ್ಮ ತಲೆಯನುಐ ಙೋಳಿಸುವದೂ ಇಲ್ಲ ಮತ್ತು ತಲೆಕೂದಲನುಐ ಉದ್ದವಾಗಿ ಙೆಳೆಸುವದೂ ಇಲ್ಲ. ಇದು ಅವರಲ್ಲಿರುವ ಶೋಕವನುಐ ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆ ಮಾಡುವಾಗ ಸಂತೋಷದಿಂದಿರಙೇಕು. ಅವರು ತಮ್ಮ ತಲೆಗೂದಲನುಐ ಸಣ್ಣದಾಗಿರಿಸುವದಕ್ಕೆ ಕತ್ತರಿಸಘಹುದು.
IRVKN “ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.