Versions
KNV ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
ERVKN ದುಷ್ಟತನವನುಐ ದಂಡಿಸಲು ಹಿಂಸೆಯು ಙೆಳೆದು ಕೋಲಾಗಿದೆ. ಜನರಲ್ಲಿ ಯಾರೂ ಉಳಿಯುವುದಿಲ್ಲ, ಆ ಜನಸಮೂಹದಲ್ಲಿ ಒಘ್ಬರೂ ಉಳಿಯುವುದಿಲ್ಲ. ಅವರ ಐಶಬರ್ಯದಲ್ಲಿ ಏನೂ ಉಳಿಯುವದಿಲ್ಲ; ಪ್ರಮುಖರಾದವರಲ್ಲಿ ಯಾರೂ ಉಳಿಯುವುದಿಲ್ಲ.
IRVKN ಹಿಂಸೆಯು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯುವುದಿಲ್ಲ,
ಆ ಜನಸಮೂಹದಲ್ಲಿಯೂ, ಅವರ ಆಸ್ತಿಯಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲುವುದಿಲ್ಲ.