Bible Versions
Bible Books

Ezekiel 8:17 (WEB) World English Bible

Versions

KNV   ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.
ERVKN   ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಭಯಂಕರ ಕಾರ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನಐನುಐ ಇನೂಐ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಙೆಗಳನುಐ ಸೋಕಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us