Versions
KNV ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ERVKN ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:
IRVKN {ಅರಸನಾದ ಕೋರೆಷನು ಯೆಹೂದ್ಯರಿಗೆ ಸ್ವದೇಶಕ್ಕೆ ಹಿಂತಿರುಗಲು ಅಪ್ಪಣೆಕೊಟ್ಟದ್ದು} PS ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.