Versions
KNV ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
ERVKN ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದುದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.
IRVKN ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.