Versions
KNV ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ.
ERVKN ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.
IRVKN {ತತ್ತೆನೈಯೂ ದಾರ್ಯಾವೆಷನಿಗೆ ಕಳುಹಿಸಿದ ಪತ್ರ} PS ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.