Versions
KNV ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
ERVKN ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.