Versions
KNV ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
ERVKN ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.