Versions
KNV ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
ERVKN ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.