Bible Versions
Bible Books

Ezra 6:22 (WEB) World English Bible

Versions

KNV   ಇಸ್ರಾಯೇಲ್‌ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್‌ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ERVKN   ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us