Versions
KNV ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
ERVKN ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.
IRVKN {ಎಜ್ರನು ಯೆರೂಸಲೇಮಿಗೆ ಬಂದದ್ದು} PS ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.