Versions
KNV ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
ERVKN ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು.
IRVKN ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.