Bible Versions
Bible Books

Ezra 7:9 (WEB) World English Bible

Versions

KNV   ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ERVKN   ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.
IRVKN   ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us