Versions
KNV ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.
ERVKN ಜೆರುಸಲೇಮಿಗೆ ಬಂದು ಮೂರು ದಿನ ವಿಶ್ರಾಂತಿ ತೆಗೆದುಕೊಂಡೆವು.
IRVKN ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.