Bible Versions
Bible Books

Galatians 2:9 (WEB) World English Bible

Versions

KNV   ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ERVKN   ದೇವರು ನನಗೆ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us