Bible Versions
Bible Books

Galatians 3:15 (WEB) World English Bible

Versions

KNV   ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ERVKN   ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
IRVKN   {ಧರ್ಮಶಾಸ್ತ್ರವು ಹಾಗೂ ವಾಗ್ದಾನವು} PS ಸಹೋದರರೇ, * ರೋಮಾ. 3:5 ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಇಬ್ರಿ. 9:17 ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us