Bible Versions
Bible Books

Galatians 3:2 (WEB) World English Bible

Versions

KNV   ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
ERVKN   ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ.
IRVKN   ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ಗಲಾ. 3:14; ಎಫೆ 1:13; ಇಬ್ರಿ. 6:4; ಅ. ಕೃ. 15:8 ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ರೋಮಾ. 10:17 ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us