Versions
KNV ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
ERVKN “ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.
IRVKN “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.