Bible Versions
Bible Books

Genesis 15:13 (WEB) World English Bible

Versions

KNV   ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
ERVKN   ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us