Bible Versions
Bible Books

Genesis 16:5 (WEB) World English Bible

Versions

KNV   ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
ERVKN   ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us