Versions
KNV ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
ERVKN ಅವರು ಓಡಿಹೋಗುತ್ತಿರುವಾಗ ಲೋಟನ ಹೆಂಡತಿ ನಗರದ ಕಡೆಗೆ ಹಿಂತಿರುಗಿ ನೋಡಿದಳು. ಆ ಕೂಡಲೇ ಆಕೆಯು ಉಪ್ಪಿನ ಕಂಬವಾದಳು.
IRVKN ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. PEPS