Bible Versions
Bible Books

Genesis 19:35 (WEB) World English Bible

Versions

KNV   ಹಾಗೆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
ERVKN   ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.
IRVKN   ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us