Bible Versions
Bible Books

Genesis 19:8 (WEB) World English Bible

Versions

KNV   ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
ERVKN   ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು.
IRVKN   ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us