Versions
KNV ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.
ERVKN ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಎರಡನೆ ದಿನವಾಯಿತು.
IRVKN ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. PEPS