Versions
KNV ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
ERVKN ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನಮಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು.
IRVKN ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,