Bible Versions
Bible Books

Genesis 21:2 (WEB) World English Bible

Versions

KNV   ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು.
ERVKN   ಸಾರಳು ವೃದ್ಧನಾಗಿದ್ದ ಅಬ್ರಹಾಮನಿಂದ ಗರ್ಭಿಣಿಯಾಗಿ, ಒಂದು ಗಂಡುಮಗುವನ್ನು ಹೆತ್ತಳು. ದೇವರು ವಾಗ್ದಾನ ಮಾಡಿದಂತೆಯೇ ಸಂಗತಿಗಳೆಲ್ಲ ತಕ್ಕಕಾಲದಲ್ಲಿ ನಡೆದವು.
IRVKN   ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us