Bible Versions
Bible Books

Genesis 21:8 (WEB) World English Bible

Versions

KNV   ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
ERVKN   ಇಸಾಕನು ಬೆಳೆದು ಊಟಮಾಡುವಷ್ಟು ದೊಡ್ಡವನಾದನು. ಆಗ ಅಬ್ರಹಾಮನು ಒಂದು ದೊಡ್ಡ ಔತಣವನ್ನು ಮಾಡಿಸಿದನು.
IRVKN   ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us