Versions
KNV ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
ERVKN ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.
IRVKN “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.