Bible Versions
Bible Books

Genesis 24:14 (WEB) World English Bible

Versions

KNV   ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
ERVKN   ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us