Versions
KNV ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
ERVKN ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು.
IRVKN ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’