Bible Versions
Bible Books

Genesis 24:7 (WEB) World English Bible

Versions

KNV   ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
ERVKN   ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಸ್ಥಳಕ್ಕೆ ಕರೆದುಕೊಂಡು ಬಂದನು. ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.
IRVKN   ನನ್ನ ತಂದೆಯ ಮನೆಯಿಂದಲೂ ನಾನು ಅಥವಾ ಬಂಧುಬಳಗದ ದೇಶದಿಂದ. ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು, ‘ನಿನ್ನ ಸಂತತಿಗೆ ದೇಶವನ್ನು ಕೊಡುವೆನು’ ಎಂದು ಪ್ರಮಾಣಮಾಡಿ ಹೇಳಿದ ಪರಲೋಕದ ದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಂಡು ಬರುವಂತೆ ಅನುಕೂಲಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us