Bible Versions
Bible Books

Genesis 25:18 (WEB) World English Bible

Versions

KNV   ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
ERVKN   ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us