Versions
KNV ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
ERVKN ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು.
IRVKN ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು. PEPS