Versions
KNV ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
ERVKN ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು.
IRVKN ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. PEPS