Bible Versions
Bible Books

Genesis 29:12 (WEB) World English Bible

Versions

KNV   ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
ERVKN   ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಸುದ್ದಿಯನ್ನು ತಿಳಿಸಿದಳು.
IRVKN   “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಮಾತನ್ನು ತನ್ನ ತಂದೆಗೆ ತಿಳಿಸಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us