Bible Versions
Bible Books

Genesis 29:2 (WEB) World English Bible

Versions

KNV   ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು. ಇಗೋ, ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು. ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು. ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು.
ERVKN   ಯಾಕೋಬನು ದೃಷ್ಟಿಸಿ ನೋಡಿದಾಗ, ಹೊಲದಲ್ಲಿ ಅವನಿಗೆ ಒಂದು ಬಾವಿ ಕಾಣಿಸಿತು. ಬಾವಿಯ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿಕೊಂಡಿದ್ದವು. ಕುರಿಗಳಿಗೆ ಬಾವಿಯ ನೀರನ್ನೇ ಕುಡಿಸುತ್ತಿದ್ದರು. ಬಾವಿಯ ಮೇಲೆ ಅಗಲವಾದ ದೊಡ್ಡ ಕಲ್ಲನ್ನು ಮುಚ್ಚಲಾಗಿತ್ತು.
IRVKN   ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us