Bible Versions
Bible Books

Genesis 29:28 (WEB) World English Bible

Versions

KNV   ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
ERVKN   ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು.
IRVKN   ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us