Versions
KNV ಯಾಕೋಬನು ಅವರಿಗೆ--ನನ್ನ ಸಹೋದರರೇ, ನೀವು ಎಲ್ಲಿಯವರು ಅಂದಾಗ ಅವರು--ನಾವು ಖಾರಾನಿನವರು ಅಂದರು.
ERVKN ಯಾಕೋಬನು ಅಲ್ಲಿದ್ದ ಕುರುಬರಿಗೆ, “ಸಹೋದರರೇ, ನೀವು ಎಲ್ಲಿಯವರು?” ಎಂದು ಕೇಳಿದನು. ಅವರು “ನಾವು ಹಾರಾನಿನವರು” ಎಂದು ಉತ್ತರಕೊಟ್ಟರು.
IRVKN ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು. PEPS