Bible Versions
Bible Books

Genesis 29:7 (WEB) World English Bible

Versions

KNV   ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.
ERVKN   ಯಾಕೋಬನು, “ನೋಡಿ, ಇನ್ನೂ ಹೊತ್ತಾಗಿಲ್ಲ; ರಾತ್ರಿಗಾಗಿ ಕುರಿಗಳನ್ನು ಒಟ್ಟಿಗೆ ಸೇರಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ” ಎಂದನು.
IRVKN   ಯಾಕೋಬನು ಅವರಿಗೆ, “ಇನ್ನೂ ಹೊತ್ತು ಬಹಳ ಇದೆ, ಮಂದೆಗಳಿಗೆ ನೀರನ್ನು ಕುಡಿಸಿ ಪುನಃ ಮೇಯಿಸಿಕೊಂಡು ಬನ್ನಿರಿ ಅನ್ನಲು ಅವರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us