Bible Versions
Bible Books

Genesis 30:27 (WEB) World English Bible

Versions

KNV   ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
ERVKN   ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.
IRVKN   ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us