Bible Versions
Bible Books

Genesis 31:33 (WEB) World English Bible

Versions

KNV   ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
ERVKN   ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.
IRVKN   ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us