Bible Versions
Bible Books

Genesis 33:15 (WEB) World English Bible

Versions

KNV   ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
ERVKN   ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us