Bible Versions
Bible Books

Genesis 34:13 (WEB) World English Bible

Versions

KNV   ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
ERVKN   ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.
IRVKN   ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us